×
Ad

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವ ಈಶ್ವರಪ್ಪ

Update: 2020-11-05 21:39 IST

ಉಡುಪಿ : ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಸಚಿವರಾದ ಕೆ.ಎಸ್.ಈಶರಪ್ಪ ಅವರು ಗುರುವಾರ ಸಂಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಹಾಗೂ ಪ್ರಸಾದ ಸ್ವೀಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News