×
Ad

ನೇಣು ಬಿಗಿದು ಆತ್ಮಹತ್ಯೆ

Update: 2020-11-05 21:41 IST

ಮಣಿಪಾಲ, ನ.5: ಕೋವಿಡ್ ಲಾಕ್‌ಡೌನ್ ಬಳಿಕ ಕೆಲಸವಿಲ್ಲದೇ ಆರ್ಥಿಕ ಸಂಕಷ್ಟದಿಂದ ಮಾನಸಿಕ ಖಿನ್ನತೆಗೆ ಒಳಗಾದ ಹಿರೇಬೆಟ್ಟು ಗ್ರಾಮದ ಭಟ್ರಕೋಡಿ ಯ ವಸಂತ ಭಟ್ (47) ಎಂಬವರು ಬುಧವಾರ ರಾತ್ರಿ ತಾನು ವಾಸವಿದ್ದ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News