ಜ್ಯೂಲಿಯಾನ ಡಿಸೋಜ

Update: 2020-11-11 12:30 GMT

ಮಂಗಳೂರು, ನ.11: ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಪಾಂಡವರಕಲ್ಲು ನಿವಾಸಿ ಜ್ಯೂಲಿಯಾನ ಡಿಸೋಜ (81) ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಬುಧವಾರ ನಿಧನ ಹೊಂದಿದರು.

ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಫ್ ಜೀಸಸ್ ಚರ್ಚ್‌ನಲ್ಲಿ ಮೃತರ ಅಂತ್ಯಸಂಸ್ಕಾರ ನಡೆಯಿತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ