ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಐಸಿಯುಗೆ ದಾಖಲು

Update: 2020-11-15 12:31 GMT

ಹೊಸದಿಲ್ಲಿ: ಅಕ್ಟೋಬರ್ 1ರಂದು ಕೊರೋನ ಸೋಂಕು ದೃಢಪಟ್ಟ ಬಳಿಕ ಅನಾರೋಗ್ಯದಿಂದಿದ್ದ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರನ್ನು ಗುರ್ ಗಾಂವ್ ನ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ.

ಅಹ್ಮದ್ ಪಟೇಲ್ ರ ಆರೋಗ್ಯ ಸ್ಥಿರವಾಗಿದೆ ಮತ್ತು ಅವರಿಗೆ ಚಿಕತ್ಸೆ ನೀಡಲಾಗುತ್ತಿದೆ ಎಂದು ಅಹ್ಮದ್ ಪಟೇಲ್ ರ ಪುತ್ರ ಫೈಝಲ್ ಪಟೇಲ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News