ವಾರಸುದಾರರಿಗೆ ಸೂಚನೆ

Update: 2020-11-17 16:04 GMT

ಉಡುಪಿ, ನ.17: ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವ ಉಡುಪಿ, ಸಾಯಿಬ್ರಕಟ್ಟೆಯ ನಾಗಪ್ಪಾ ಪೂಜಾರಿ (70) ಹಾಗೂ 53 ವರ್ಷದ ಅಪರಿಚಿತ ವ್ಯಕ್ತಿಗಳ ಸ್ಥಿತಿ ಚಿಂತಾಜನಕವಾಗಿದ್ದು ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555/9449827833ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News