ಡಾ.ಜಯಪ್ರಕಾಶ್ ಶೆಟ್ಟಿ ಕೃತಿಗೆ ಬಹುಮಾನ

Update: 2020-11-21 12:17 GMT

ಉಡುಪಿ, ನ.21: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್. ಅವರ ‘ನೆಲದ ನೆನಪು’ ಕೃತಿ 2014ನೇ ಸಾಲಿನ ಜಾನಪದ ಅಕಾಡೆಮಿಯ ಸಂಕೀರ್ಣ ವಿಭಾಗದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ.

ಕರ್ನಾಟಕ ಜಾನಪದ ಅಕಾಡೆಮಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಈ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News