ಬಂಟ್ವಾಳದ ಯುವಕ ಸೌದಿಯಲ್ಲಿ ನಿಧನ

Update: 2020-11-23 14:32 GMT

ಸೌದಿ ಅರೇಬಿಯಾ : ಮೂಲತ: ವಿಟ್ಲ ನಿವಾಸಿ, ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ಯುವಕ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಪ್ರಸ್ತುತ ಬಜ್ಪೆಯಲ್ಲಿ ವಾಸವಿರುವ ಹಾಜಿ ಅಬ್ದುಲ್ ಸತ್ತಾರ್ ಅವರ ಪುತ್ರ ಅಸ್ಫಾಕ್ (35) ಮೃತಪಟ್ಟವರು. ಇವರು ಅನಾರೋಗ್ಯದಿಂದ ಸೌದಿ ಅರೇಬಿಯಾದ ಜಿದ್ದಾದಲ್ಲಿ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News