ನಾಪತ್ತೆ

Update: 2020-11-23 15:11 GMT

ಹೆಬ್ರಿ, ನ.29: ಮಾನಸಿಕ ಅಸ್ಪಸ್ಥರಾಗಿರುವ ಕಬ್ಬಿನಾಲೆ ಗ್ರಾಮದ ಮೆದಿಪು ನಿವಾಸಿ ಕಾಳು ಗೌಡ(76) ಎಂಬವರು ನ.18ರಂದು ಬೆಳಗ್ಗೆ ಮನೆಯಿಂದ ಹೊರಗಡೆ ಹೋದವರು ಈವರೆಗೂ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News