ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಪರಮಶಿವಯ್ಯ ನೇಮಕ

Update: 2020-11-24 14:20 GMT

ಬೆಂಗಳೂರು, ನ.24: ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಬಿ.ಎಸ್.ಪರಮಶಿವಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News