×
Ad

ಜಾನಪದ ಕಲಾ ತಂಡಗಳಿಗೆ ತರಬೇತಿ ಕಾರ್ಯಾಗಾರ

Update: 2020-11-24 19:11 IST

ಉಡುಪಿ, ನ. 24: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ವಿಭಾಗೀಯ ಜಾನಪದ ಕಲಾ ತಂಡಗಳ ತರಬೇತಿ ಕಾರ್ಯಾಗಾರವು ಮೈಸೂರು ವಿಭಾಗೀಯ ಮಟ್ಟದಲ್ಲಿ ಆಯೋಜನೆಗೊಳ್ಳಲಿದ್ದು, ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಚಿಸುವ ಜಾನಪದ ಕಲಾ ತಂಡಗಳು ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನ.27ರ ಬೆಳಗ್ಗೆ 10 ಗಂಟೆಗೆ ತಮ್ಮ ಕಲಾತಂಡ ಸಾಂಗ್ ಡ್ರಾಮ ಡಿವಿಜನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ನೊಂದಣಿಯಾದ ದಾಖಲಾತಿ ಪ್ರತಿಯೊಂದಿಗೆ ಸಂದರ್ಶಿಸು ವಂತೆ ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News