ವಾರಸುದಾರರಿಗೆ ಸೂಚನೆ

Update: 2020-11-25 13:59 GMT

ಉಡುಪಿ, ನ. 25: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ರಂಗಪ್ಪ(29) ಎಂಬ ವ್ಯಕ್ತಿ ಚಿಕಿತ್ಸೆ ಫಲಕಾರಿ ಯಾಗದೇ ಮೃತ ಪಟ್ಟಿದ್ದು, ವಾರಸುದಾರರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555 / 9449827833 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News