×
Ad

ಶ್ರೀಕೃಷ್ಣ ಮಠಕ್ಕೆ ಸಚಿವ ಮಾಧುಸ್ವಾಮಿ ಭೇಟಿ

Update: 2020-11-25 19:40 IST

ಉಡುಪಿ : ಕರ್ನಾಟಕ ಸರಕಾರದ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕುಟುಂಬ ಸಮೇತರಾಗಿ ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ, ಮುಖ್ಯಪ್ರಾಣರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀಶ ಕಡೆಕಾರ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News