ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ ರೋಷನ್ ಬೇಗ್

Update: 2020-11-26 12:56 GMT

ಬೆಂಗಳೂರು, ನ.26: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ರ ಆರೋಗ್ಯದಲ್ಲಿ  ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿರುವ ರೋಷನ್ ಬೇಗ್, ಸಿಬಿಐ ಬಂಧನಕ್ಕೂ ಮೊದಲು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಒಳಪಟ್ಟಿದ್ದರು. ಹಾಗಾಗಿ, ಜಯದೇವ ಆಸ್ಪತ್ರೆಯಲ್ಲಿ ರೋಷನ್ ಬೇಗ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News