×
Ad

ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಬಾಪುಂಞಿ ಹಾಜಿ ನಿಧನ

Update: 2020-12-01 19:11 IST

ಸುಳ್ಯ : ಸುಳ್ಯದ ಮಂಡೆಕೋಲು ಗ್ರಾಮದ ಮುರೂರು ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಬಾಪುಂಞಿ ಹಾಜಿ (102) ಅಲ್ಪಕಾಲದ ಅಸೌಖ್ಯದಿಂದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿಯಿಂದ ಪ್ರೇರಣೆ ಪಡೆದಿದ್ದರು. ಮೃತರು ಮಕ್ಕಳು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News