ವಿಜಯಭೂಷಣ ಆಚಾರ್ಯ

Update: 2020-12-02 13:26 GMT

ಉಡುಪಿ, ಡಿ. 2: ಹಿರಿಯ ವಿದ್ವಾಂಸ ಬನ್ನಂಜೆ ಗೋವಿದಾಚಾರ್ಯರ ಕಿರಿಯ ಪುತ್ರ ವಿಜಯಭೂಷಣ ಆಚಾರ್ಯ ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 56 ವರ್ಷ ಪ್ರಾಯವಾಗಿತ್ತು.

ಮೃತರು ತಂದೆ, ಸಹೋದರ, ಸಹೋದರಿಯರು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ