ಬೋಟ್ ದುರಂತ: ಸಂತ್ರಸ್ತ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ ಮೊತ್ತದ ಮಂಜೂರಾತಿ ಪತ್ರ ವಿತರಣೆ

Update: 2020-12-03 09:03 GMT

ಮಂಗಳೂರು, ಡಿ.3: ಪರ್ಸಿನ್ ಬೋಟ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ ಮೊತ್ತದ ಮಂಜೂರಾತಿ ಪತ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಹಸ್ತಾಂತರಿಸಿದರು.

 ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News