ನಂದಿನಿ ಎನ್. ಅವರಿಗೆ ಪಿಎಚ್‍ಡಿ ಪದವಿ ಪ್ರದಾನ

Update: 2020-12-03 18:13 GMT

ಬೆಂಗಳೂರು, ಡಿ. 3: ನಗರದ ಬಿಇಎಸ್ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರದ ನಂದಿನಿ ಎನ್. ಅವರು ಬೆಂ.ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾದ್ಯಾಪಕ ಡಾ.ಸಿ.ಬಿ.ಹೊನ್ನು ಸಿದ್ದಾರ್ಥ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ 'ಬೊಂಬೆಗಳ ನಾಡು ಚನ್ನಪಟ್ಟಣ: ಒಂದು ಸಾಂಸ್ಕೃತಿಕ ಅಧ್ಯಯನ' ಎಂಬ ಪ್ರೌಢ ಪ್ರಬಂಧಕ್ಕೆ ಬೆಂ.ವಿ.ವಿ. ಪಿಎಚ್.ಡಿ ಪ್ರದಾನ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News