ದ.ಕ. ಜಿಲ್ಲೆ : 42 ಮಂದಿಗೆ ಕೋವಿಡ್ ಪಾಸಿಟಿವ್

Update: 2020-12-04 17:48 GMT

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 42 ಮಂದಿಗೆ ಕೊರೋನ ಸೋಂಕು ತಗುಲಿದ್ದು, 20 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿನ 32071 ಸೋಂಕಿತರ ಪೈಕಿ 30791 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ 565 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟನೆ‌ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News