ತೋಮ ಪೂಜಾರಿ

Update: 2020-12-12 14:05 GMT

ಉಡುಪಿ, ಡಿ.12: ಮಣಿಪಾಲ ಸರಳೆಬೆಟ್ಟು ನೆಹರು ನಗರ ನಿವಾಸಿ ತೋಮ ಪೂಜಾರಿ (85) ಅವರು ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ, ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೆಕ್ಯಾನಿಕ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ತೋಮ ಪೂಜಾರಿ, ಮಣಿಪಾಲದ ಶ್ರೀಬಬ್ಬುಸ್ವಾಮಿ ದೈವಸ್ಥಾನ ಸಮಿತಿಯ ಹಿರಿಯ ಪರಿಚಾರಕರಾಗಿ ಕಾರ್ಯನಿರ್ವಹಿಸುತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ