ಛಾಯಾಗ್ರಾಹಕ ಧರಣೇಶ್ ಕೊಣಾಜೆ ನಿಧನ
Update: 2020-12-17 13:01 IST
ಕೊಣಾಜೆ : ಕೊಣಾಜೆ ನಿವಾಸಿ ಲಕ್ಷ್ಮಣ ಪೂಜಾರಿ ಅವರ ಪುತ್ರ ಧರಣೇಶ್ ಕೊಣಾಜೆ (39) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದ ಧರಣೇಶ್ ಅವರು ದೇರಳಕಟ್ಟೆಯಲ್ಲಿ ಸ್ಟುಡಿಯೋ ಹೊಂದಿದ್ದರು.