×
Ad

ಪಡಿತರರು ಅಕ್ಕಿ ಮಾರಾಟ ಮಾಡಿದರೆ ದಂಡ, ಆರು ತಿಂಗಳು ಕಾರ್ಡು ಅಮಾನತು: ಉಡುಪಿ ಜಿಲ್ಲಾಧಿಕಾರಿ

Update: 2020-12-19 20:00 IST

ಉಡುಪಿ, ಡಿ.19: ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ದತಿ 2016ರ ನಿಯಮ 18ಎ ತಿದ್ದುಪಡಿ ಆದೇಶ-2020ರ ಪ್ರಕಾರ ಪಡಿತರ ಚೀಟಿದಾರರಿಗೆ ನೀಡುವ ಆಹಾರಧಾನ್ಯವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಥವಾ ಮಾರಾಟ ಮಾಡಲು ದಾಸ್ತಾನು ಮಾಡಿದವರ ವಿರುದ್ಧ ಮುಕ್ತ ಮಾರುಕಟ್ಟೆ ದರದಲ್ಲಿ ದಂಡ ವಿಧಿಸಲಾಗುವುದು ಮತ್ತು ಆರು ತಿಂಗಳ ವರೆಗೆ ಅವರ ಕಾರ್ಡನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News