ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Update: 2020-12-19 17:05 GMT

ಮಂಗಳೂರು, ಡಿ.19: ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್‌ನ (ಮಂಗಳೂರು) ಕೆಮಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಕೆಮಿಕಲ್ ಇಂಜಿನಿಯರಿಂಗ್ ಪದವೀಧರರು ಅರ್ಜಿಯನ್ನು ಖುದ್ದಾಗಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಿಗೆ 10 ದಿನಗಳ ಒಳಗೆ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News