ಪೇಜಾವರಶ್ರೀಗೆ ಭದ್ರತೆ ಒದಗಿಸಲು ಆಗ್ರಹ
Update: 2020-12-21 19:52 IST
ಉಡುಪಿ, ಡಿ.21: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಕುರಿತಂತೆ ನಿರಂತರ ಪ್ರವಾಸ ಮಾಡುತ್ತಿರುವ ಅಯೋಧ್ಯೆ ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾದ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರಾಜ್ಯ ಸರಕಾರ ಹಾಗೂ ಗೃಹ ಸಚಿವರನ್ನು ಆಗ್ರಹಿಸಿದ್ದಾರೆ.