×
Ad

ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

Update: 2020-12-29 19:25 IST

ಉಡುಪಿ, ಡಿ.29: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯು ಜ.1ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News