×
Ad

ಜ.3: ಎಸ್‌ಡಿಪಿಐ ಅಭಿನಂದನಾ ಸಭೆ

Update: 2021-01-02 22:51 IST

ಮಂಗಳೂರು : ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿಯ ವತಿಯಿಂದ ಗ್ರಾಪಂ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮವು ಜ.3ರಂದು ಸಂಜೆ 4 ಗಂಟೆಗೆ ನಗರದ ಪುರಭವನದಲ್ಲಿ ನಡೆಯಲಿದೆ.

ಅಪರಾಹ್ನ 3:30ಕ್ಕೆ ಕ್ಲಾಕ್ ಟವರ್‌ನಿಂದ ಪುರಭವನದವರೆಗೆ ರ್ಯಾಲಿ ನಡೆಯಲಿದೆ ಎಂದು ಎಸ್‌ಡಿಪಿಐ ಪಕ್ಷದ ಮಾಧ್ಯಮ ಸಂಯೋಜಕ ಅನ್ವರ್ ಸಾದತ್ ಬಜತ್ತೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News