ಪೊಕ್ಸೋ ಪ್ರಕರಣ: ಆರೋಪಿ ಬಂಧನ

Update: 2021-01-05 16:48 GMT

ಶಂಕರನಾರಾಯಣ, ಜ.5: ಪರಿಶಿಷ್ಟ ಪಂಗಡದ ಅಪ್ರಾಪ್ತೆಗೆ ಲೈಂಗಿಕ ಕಿರು ಕುಳ ನೀಡಿದ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.

ಕಂಡ್ಲೂರು ನಿವಾಸಿ ದಸ್ತಗಿರ್(36) ಬಂಧಿತ ಆರೋಪಿ. ಈತ 17 ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News