ಮಟ್ಕಾ: ಓರ್ವನ ಸೆರೆ

Update: 2021-01-07 14:57 GMT

ಕುಂದಾಪುರ, ಜ.7: ಹೆಮ್ಮಾಡಿ ರಿಕ್ಷಾ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಜ.7ರಂದು ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಕಟ್ಬೇಲ್ತೂರು ಗ್ರಾಮದ ಅಬ್ಲಾಡಿ ನಿವಾಸಿ ಮುತ್ತ ಮೊಗವೀರ(64) ಎಂಬವರನ್ನು ಕುಂದಾಪುರ ಪೊಲೀಸರು ಬಂಧಿಸಿ, ನಗದು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News