×
Ad

ಜ.17: ರಾಷ್ಟ್ರೀಯ ಪಲ್ಸ್ ಪೊಲಿಯೊ

Update: 2021-01-07 21:51 IST

ಮಂಗಳೂರು, ಜ.7: ರಾಷ್ಟ್ರೀಯ ಪಲ್ಸ್ ಪೊಲಿಯೊ ಕಾರ್ಯಕ್ರಮವು ಜ.17ರಂದು ಬೆಳಗ್ಗೆ 8ಕ್ಕೆ ಆರಂಭವಾಗಲಿದೆ.

ಪೋಷಕರು/ಹೆತ್ತವರು 0-5ವರ್ಷದ ಒಳಗಿನ ತಮ್ಮ ಮಕ್ಕಳನ್ನು ಹತ್ತಿರದ ಪೊಲಿಯೊ ಬೂತ್‌ಗೆ ಕರೆದುಕೊಂಡು ಹೋಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News