ಗಾಂಜಾ ಸೇವನೆ: ಓರ್ವ ವಶಕ್ಕೆ
Update: 2021-01-10 21:59 IST
ಉಡುಪಿ, ಜ.10: ಅಜ್ಜರಕಾಡು ಭುಜಂಗ ಪಾರ್ಕ್ ಬಳಿ ನ.7ರಂದು ಗಾಂಜಾ ಸೇವನೆ ಮಾಡುತ್ತಿದ್ದ ಉದ್ಯಾವರ ಮೇಲ್ಪೇಟೆಯ ಸಮಿತ್(20) ಎಂಬಾತನನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.