ಟಿ. ಮಯ್ಯದ್ದಿ ನಿಧನ
Update: 2021-01-11 17:05 IST
ಮಂಗಳೂರು, ಜ.11: ಸುರತ್ಕಲ್ ಸಮೀಪದ ಚೊಕ್ಕಬೆಟ್ಟು ನಿವಾಸಿ ಟಿ. ಮಯ್ಯದ್ದಿ (70) ಸೋಮವಾರ ಮಧ್ಯಾಹ್ನ ತನ್ನ ಸ್ವಗೃಹದಲ್ಲಿ ನಿಧನರಾದರು.
ಮಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ನೌಕರರಾಗಿದ್ದ ಮೃತರು ಪತ್ನಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.