ನೇಣು ಬಿಗಿದು ಆತ್ಮಹತ್ಯೆ
Update: 2021-01-11 21:50 IST
ಕೊಲ್ಲೂರು, ಜ11: ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿಪರೀತ ಮದ್ಯಪಾನದ ಅಭ್ಯಾಸ ಹೊಂದಿದ್ದ ವೆಂಕಟೇಶ್ ಕಿಣಿ (62) ಎಂಬವರು ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ರವಿವಾರ ಜಡ್ಕಲ್ ಗ್ರಾಮದ ಹಾಲ್ಕಲ್ ಚಿಕ್ಕಪೇಟೆಯ ತಮ್ಮ ಮನೆಯ ಕೋಣೆಯ ಸಿಮೆಂಟ್ ಛಾವಣಿಗೆ ನೈಲಾನ್ ಹಗ್ಗವನ್ನು ಕಟ್ಟಿ ಅದರಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಮ ದಾಖಲಾಗಿದೆ.