×
Ad

ರಾಷ್ಟ್ರೀಯ ಪಲ್ಸ್ ಪೊಲಿಯೊ ಲಸಿಕಾ ಕಾರ್ಯಕ್ರಮ ರದ್ದು

Update: 2021-01-11 22:57 IST

ಮಂಗಳೂರು, ಜ.11: ಇದೇ ಜ.17ರಿಂದ 20ರವರೆಗೆ ನಡೆಯಬೇಕಿದ್ದ ರಾಷ್ಟ್ರೀಯ ಪಲ್ಸ್ ಪೊಲಿಯೊ ಲಸಿಕಾ ಕಾರ್ಯಕ್ರಮವು ಅನಿವಾರ್ಯ ಕಾರಣಗಳಿಂದ ಮುಂದೂಡಲ್ಪಟ್ಟಿದೆ.

ಅತಿ ಶೀಘ್ರದಲ್ಲೇ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News