ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

Update: 2021-01-12 16:12 GMT

ಶಿರ್ವ, ಜ.12 : ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಬೆಳಪು ಗ್ರಾಮದ ಪಣಿಯೂರು ನಿವಾಸಿ ಯಶೋಧಾ(52) ಎಂಬವರು ಜ.11ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News