ಲಾರಿಗಳಿಂದ ಬ್ಯಾಟರಿ ಕಳವು: ದೂರು

Update: 2021-01-14 16:19 GMT

ಮಂಗಳೂರು, ಜ.14: ಪಣಂಬೂರು ಎನ್‌ಎಂಪಿಟಿ ಟಿಂಬರ್ ಯಾರ್ಡ್‌ನಲ್ಲಿ ಪಾರ್ಕ್ ಮಾಡಿದ್ದ 5 ಲಾರಿಗಳ ಬ್ಯಾಟರಿಗಳನ್ನು ರಾತ್ರಿ ವೇಳೆ ಕಳವು ಮಾಡಲಾಗಿದೆ.

ಕಳವಾದ ಬ್ಯಾಟರಿಗಳ ಅಂದಾಜು ಮೌಲ್ಯ 35,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಗಣೇಶ್ ಶಿಪ್ಪಿಂಗ್ ಏಜೆನ್ಸಿಯ ಲಾಜಿಸ್ಟಿಕ್ ಮ್ಯಾನೇಜರ್ ಪ್ರತೀಕ್ ಶೆಟ್ಟಿ ಪಣಂಬೂರು ಪೊಲೀಸರಿಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News