ಉಡುಪಿ: ಜ.16ರಂದು ಕೋವಿಡ್ ಲಸಿಕಾ ಕಾರ್ಯಕ್ರಮ ಉದ್ಘಾಟನೆ

Update: 2021-01-15 14:08 GMT

ಉಡುಪಿ, ಜ.15: ಕೋವಿಡ್-19 ಲಸಿಕಾ ಕಾರ್ಯಕ್ರಮದ ಉದ್ಘಾಟನೆ ಯನ್ನು ಜ.16ರಂದು ಬೆಳಗ್ಗೆ 10:30ಕ್ಕೆ ರಾಷ್ಟ್ರಮಟ್ಟದಲ್ಲಿ ಪ್ರಧಾನ ಮಂತ್ರಿಗಳು ನೆರವೇರಿಸಲಿದ್ದು, ಅದೇ ಸಮಯಕ್ಕೆ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News