ಜ.17ರಂದು ಕೋಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

Update: 2021-01-15 16:01 GMT

ಉಡುಪಿ, ಜ15: ಕೋಟದ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಜ.17ರ  ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಎಫ್‌ಡಿಎ ಹುದ್ದೆಗಳಿಗೆ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ಅಣಕು ಪರೀಕ್ಷೆಗಳು ನಡೆಯಲಿವೆ.

ಉಚಿತವಾಗಿ ನಡೆಯುವ ಈ ತರಬೇತಿ ಶಿಬಿರದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿ-ಶೈನ್ ಕೋಚಿಂಗ್ ಸೆಂಟರ್ ಪ್ರಕಟಣೆ ಯಲ್ಲಿ ತಿಳಿಸಿದೆ. ಹೆಸರು ನೊಂದಾಯಿಸಿಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಳಿಗೆ ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಹರೀಶ್ ಕುಮಾರ್ ಶೆಟ್ಟಿ: 9980040551, ವಿವೇಕ್ ಅಮೀನ್: 9008649069 ಹಾಗೂ ಗಿರೀಶ್ ಶೆಟ್ಟಿ: 7619310724 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News