ಮಂಗಳೂರು, ಮೂಡುಬಿದಿರೆ: ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿ

Update: 2021-01-18 17:10 GMT

ಮಂಗಳೂರು, ಜ.18: ಮಂಗಳೂರು ಮತ್ತು ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿಯ ಆಯ್ಕೆ ಪ್ರಕ್ರಿಯೆಯು ಸೋಮವಾರ ದ.ಕ.ಜಿಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ನೇತೃತ್ವದಲ್ಲಿ ನಡೆಯಿತು.

ಅದರಂತೆ ಮುಂದಿನ ಎರಡೂವರೆ ವರ್ಷಗಳ ಮೊದಲ ಅವಧಿಗೆ ಮೀಸಲಾತಿಯನ್ನು ಪ್ರಕಟಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News