ಕೆಪಿಎಸ್‌ಸಿ ಕನ್ನಡ ಪರೀಕ್ಷೆ; ಕಾಲೇಜಿಗೆ ರಜೆ

Update: 2021-01-20 13:48 GMT

ಉಡುಪಿ, ಜ.20: ಕೆಪಿಎಸ್‌ಸಿ ಕಡ್ಡಾಯ ಕನ್ನಡ ಪರೀಕ್ಷೆಯು ಜನವರಿ 23ರಂದು ಉಡುಪಿಯ ಡಾ.ಜಿ ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಪಿಜಿ ಸ್ಟಡಿ ಸೆಂಟರ್‌ನಲ್ಲಿ ನಡೆಯಲಿರುವುದರಿಂದ ಆ ದಿನದಂದು ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News