ಯುವತಿ ನಾಪತ್ತೆ

Update: 2021-01-20 14:02 GMT

ಉಡುಪಿ, ಜ. 20: ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಡುಮನೆ ಕೊಡೇರಿ ನಿವಾಸಿ ಸುಮತಿ (20) ಎಂಬವರು ಜನವರಿ 8ರಿಂದ ನಾಪತ್ತೆಯಾಗಿದ್ದಾರೆ.

ಚಹರೆ: 5 ಅಡಿ 1ಇಂಚು ಎತ್ತರವಿದ್ದು, ಕಪ್ಪು ಮೈ ಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದಾರೆ. ಕನ್ನಡ ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2561044, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂರವಾಣಿ ಸಂಖ್ಯೆ: 2561966ನ್ನು ಸಂಪರ್ಕಿಸುವಂತೆ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿ ಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News