​ಉಡುಪಿ ಜಿಪಂ ಸಾಮಾನ್ಯ ಸಭೆ ಮುಂದೂಡಿಕೆ

Update: 2021-01-21 13:37 GMT

ಉಡುಪಿ, ಜ.21: ಜ.27ರಂದು ನಡೆಯಲು ನಿಗದಿಯಾಗಿದ್ದ ಉಡುಪಿ ಜಿಲ್ಲಾ ಪಂಚಾಯತ್‌ನ ಸಾಮಾನ್ಯ ಸಭೆಯನ್ನು ಕಾರಣಾಂತರಗಳಿಂದ ಜ.28ಕ್ಕೆ ಮುಂದೂಡಲಾಗಿದೆ ಎಂದು ಜಿಪಂನ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News