ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

Update: 2021-01-21 13:39 GMT

ಉಡುಪಿ, ಜ.21: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಒಟ್ಟು 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಫೆ.22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -www.recruitment.ksp.gov.in- ವೀಕ್ಷಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News