ವಾರಸುದಾರರಿಗೆ ಸೂಚನೆ

Update: 2021-01-21 14:29 GMT

ಉಡುಪಿ, ಜ.21: ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ನರಸು ಮರಕಾಲ್ತಿ (70) ಎಂಬ ವೃದ್ಧೆಯ ಸ್ಥಿತಿ ಚಿಂತಾಜನಕ ವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555 / 9449827833 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News