ಜ.25ಕ್ಕೆ ರಾಷ್ಟ್ರೀಯ ಮತದಾರರ ದಿನಾಚರಣೆ
Update: 2021-01-21 20:30 IST
ಉಡುಪಿ, ಜ. 21:ಯುವ ಮತದಾರರಿಗೆ ಮತದಾನದ ಹಕ್ಕಿನ ಅರಿವು ಮೂಡಿಸುವ ಸಲುವಾಗಿ ರಾಷ್ಟ್ರೀಯ ಮತದಾರರ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜನವರಿ 25ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ನಗರಸಬಾ ವ್ಯಾಪ್ತಿಯ ಆರೂರು ಲಕ್ಷ್ಮೀನಾರಾಯಣ ಪುರಭವನದಲ್ಲಿ ಆಯೋಜಿ ಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ಮತದಾರರಿಗೆ ಮತದಾನದ ಹಕ್ಕಿನ ಅರಿವು ಮೂಡಿಸುವ ಸಲುವಾಗಿ ರಾಷ್ಟ್ರೀಯ ಮತದಾರರ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜ.25ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ನಗರಸಬಾ ವ್ಯಾಪ್ತಿಯ ಆರೂರು ಲಕ್ಷ್ಮೀನಾರಾಯಣ ಪುರವನದಲ್ಲಿ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.