ನಾರಾಯಣ ಸಪಳಿಗ

Update: 2021-01-21 17:31 GMT

ಬೆಳ್ಮಣ್ : ನಿವೃತ್ತ ಮುಖ್ಯಶಿಕ್ಷಕ ಮುಂಡ್ಕೂರು ನಾರಾಯಣ ಸಪಳಿಗ (82) ಜ. 20ರಂದು ನಿಧನ ಹೊಂದಿದರು.

ಮೃತರು ಪತ್ನಿ, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

ಪೊಸ್ರಾಲು, ಮುಂಡ್ಕೂರು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮುಖ್ಯ ಶಿಕ್ಷಕರಾಗಿದ್ದ ಕರ್ತವ್ಯ ನಿರ್ವಹಿಸಿದ್ದ ಮೃತರು ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಳದ ಯಕ್ಷಗಾನ ಮಂಡಳಿಯ ಸಂಚಾಲಕರಾಗಿ, ಯಕ್ಷಗಾನ ವೇಷಧಾರಿಯಾಗಿ, ಪ್ರಸಂಗಕರ್ತರಾಗಿ ಗುರುತಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ