ಬಿ.ಕೆ.ಅಬ್ದುಸ್ಸಮದ್

Update: 2021-01-22 08:28 GMT

ಕಾಸರಗೋಡು, ಜ.22: ಚೆಂಗಳ ಪಂಚಾಯತ್ ಮುಸ್ಲಿಂ ಲೀಗ್ ಅಧ್ಯಕ್ಷ ಬಿ.ಕೆ.ಅಬ್ದುಸ್ಸಮದ್(61) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.
ಎಸ್.ಟಿ.ಯು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ, ಜಿಲ್ಲಾ  ಉಪಾಧ್ಯಕ್ಷ ಸೇರಿದಂತೆ ಹಲವು ಸ್ಥಾನಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ