ಕಾರ್ಕಳ ತಾಲೂಕಿನ 27 ಗ್ರಾಪಂಗಳಿಗೆ ಮೀಸಲಾತಿ ಪ್ರಕಟ

Update: 2021-01-22 12:45 GMT

ಉಡುಪಿ, ಜ. 22: ಜಿಲ್ಲೆಯ ಕಾರ್ಕಳ ತಾಲೂಕಿನ 27 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ಗ್ರಾಮ ಪಂಚಾಯತ್‌ನ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಶುಕ್ರವಾರ ಮೀಸಲಿರಿಸಿ ಹಂಚಿಕೆ ಮಾಡಲಾಗಿದ್ದು, 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ವಿವರ ಹೀಗಿದೆ.

ಕಡ್ತಲ:  ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಮರ್ಣೆ:  ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ- ಅನುಸೂಚಿತ ಜಾತಿ, ಹಿರ್ಗಾನ: ಅಧ್ಯಕ್ಷ- ಹಿಂದುಳಿದ ವರ್ಗ ಬ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಶಿರ್ಲಾಲು:  ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಕೆರ್ವಾಶೆ: ಅಧ್ಯಕ್ಷ-ಅನುಸೂಚಿತ ಜಾತಿ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಮಾಳ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ಮುಡಾರು:  ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ದುರ್ಗಾ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಅನುಸೂಚಿತ ಜಾತಿ ಮಹಿಳೆ, ಕುಕ್ಕುಂದೂರು:ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ.

ಎರ್ಲಪಾಡಿ: ಅಧ್ಯಕ್ಷ-ಸಾಮಾನ್ಯ ಮಹಿಳೆ,ಉಪಾಧ್ಯಕ್ಷ-ಸಾಮಾನ್ಯ, ಬೈಲೂರು: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಬ ಮಹಿಳೆ, ನೀರೆ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ, ಪಳ್ಳಿ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಕಲ್ಯಾ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ನಿಟ್ಟೆ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಸಾಣೂರು: ಅಧ್ಯಕ್ಷ- ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ-ಹಿಂದುಳಿದ ವರ್ಗಅ, ಮಿಯಾರು:  ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಅನುಸೂಚಿತ ಪಂಗಡ ಮಹಿಳೆ, ನಲ್ಲೂರು: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಬ.

ಈದು: ಅಧ್ಯಕ್ಷ-ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ-ಸಾಮಾನ್ಯ, ರೆಂಜಾಳ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ,-ಹಿಂದುಳಿದ ವರ್ಗ ಅ, ಇರ್ವತ್ತೂರು: ಅಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ ವರ್ಗ ಅ ಮಹಿಳೆ, ಬೋಳ: ಅಧ್ಯಕ್ಷ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಕಾಂತಾವರ: ಅಧ್ಯಕ್ಷ-ಅನುಸೂಚಿತ ಪಂಗಡ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಬೆಳ್ಮಣ್: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ನಂದಳಿಕೆ: ಅಧ್ಯಕ್ಷ- ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಇನ್ನಾ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಮುಂಡ್ಕೂರು : ಅಧ್ಯಕ್ಷ-ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯಕ್ಕೆ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News