ರಾಜ್ಯಮಟ್ಟದ ವಿಜ್ಞಾನ ಸಾಹಿತ್ಯ ಕಮ್ಮಟ: ಅರ್ಜಿ ಆಹ್ವಾನ

Update: 2021-01-22 15:15 GMT

ಮಂಗಳೂರು, ಜ.22: ಕರ್ನಾಟಕ ಸಾಹಿತ್ಯ ಅಕಾಡಮಿಯು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಮಂಗಳೂರು ಸಹಯೋಗ ದೊಂದಿಗೆ ‘ವಿಜ್ಞಾನ ಸಾಹಿತ್ಯ’ ಹೆಸರಲ್ಲಿ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಫೆ.19ರಿಂದ 21ರವರೆಗೆ ಪಿಲಿಕುಳದಲ್ಲಿ ನಡೆಸಲಿದ್ದಾರೆ.

ಅರ್ಹ ಅಭ್ಯರ್ಥಿಗಳು ಜ.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡಮಿಯ ವೆಬ್‌ಸೈಟ್ http://karnatakasahithyaacademy.org, ದೂ.ಸಂ.: 080-22211730, 22106460 ಅಥವಾ ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡಮಿ ರಿಜಿಸ್ಟಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News