ಮಕ್ಕಳ ಸಮೀಕ್ಷೆ ನಡೆಸಲು ಅರ್ಜಿ ಆಹ್ವಾನ

Update: 2021-01-25 16:12 GMT

ಉಡುಪಿ, ಜ.25: ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಸಮೀಕ್ಷೆ ಪ್ರಾರಂಭಿಸಲಾಗಿದ್ದು, ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಸ್ವಯಂ ಸೇವಾ ಸಂಸ್ಥೆ / ಮಹಿಳಾ ಸ್ವ-ಸಹಾಯ ಗುಂಪು/ ಯುವಕ/ ಯುವತಿ ಮಂಡಳಿಗಳ ಸದಸ್ಯರು ಜ.29ರೊಳಗೆ ಉಡುಪಿ ನಗರಸಬೆಯ ಕಂದಾಯ ಶಾಖೆಯನ್ನು ಸಂಪರ್ಕಿಸು ವಂತೆ ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News