ಅಲ್ ಮದೀನಾ ಶಾಲೆಯಲ್ಲಿ ಗಣರಾಜ್ಯೋತ್ಸವ

Update: 2021-01-26 04:51 GMT

ಮಂಗಳೂರು : 72 ನೇ ಗಣರಾಜ್ಯೋತ್ಸವದ ಪ್ರಯುಕ್ತ ಅಲ್ ಮದೀನಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.

ಸಂಸ್ಥೆಯ ಮೆನೇಜರ್ ಅಬ್ದುಲ್ ಖಾದರ್ ಸಖಾಫಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶಾಲಾ ಸಂಚಾಲಕರಾದ ಅಬ್ದುಲ್ಲ ಹಾಜಿ ಮೋರ್ಲ, ರಝಾಕ್ ಮಾಸ್ಟರ್ ಅಲ್ ಮದೀನಾ, ಅಬ್ದುಲ್ ಸತ್ತಾರ್ ಉಪಸ್ಥಿತರಿದ್ದರು.  ಶಾಲಾ ಮುಖ್ಯೋಪಾಧ್ಯಾಯರಾದ ಎಚ್.ಎಂ. ಮಹಮ್ಮದ್ ಕಾರ್ಯಕ್ರಮ ನೆರವೇರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News