ತೌಹೀದ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ

Update: 2021-01-26 06:23 GMT

ಬಿ.ಸಿ.ರೋಡ್ : ಬಂಟ್ವಾಳ ಕೆಳಗಿನಪೇಟೆಯ ತೌಹೀದ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

ಅಲ್ ಬಿರ್ರ್ ಕೋರ್ಡಿನೇಟರ್ ಹಾಜಿ ಬಿ.ಎ.ಮುಹಮ್ಮದ್ ದ್ವಜಾರೋಹನಗೈದರು.

ಆಡಳಿತ ಮಂಡಳಿ ಸದಸ್ಯ ಇಸ್ಮಾಯಿಲ್, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಮೆಟಿಲ್ಡಾ ಡಿ'ಕೋಸ್ತಾ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರಚನಾ ಎನ್ ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಕಿಯರಾದ ಗೀತಾ ಪೈ ಸ್ವಾಗತಿಸಿ, ರೇಣುಕಾ ಎಂ ವಂದಿಸಿದರು. ಅನಿತಾ ಪ್ಲೇವಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News